ವಾಜಪೇಯಿ ಆರೋಗ್ಯದಲ್ಲಿ ಚೇತರಿಕೆ
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಪ್ರಕಟಣೆಯಲ್ಲಿ ತಿಳಿಸಿದೆ.
93 ವರ್ಷದ ವಾಜಪೇಯಿ ಅವರು ಕಿಡ್ನಿ ಸೋಂಕು, ಮೂತ್ರಕೋಶ ಮತ್ತಿತರ ಸಮಸ್ಯೆಗಳಿಂದಾಗಿ ಜೂನ್ 11ರಂದು ಆಸ್ಪತ್ರೆಗೆ ದಾಖಲಾಗಿದ್ದರು.
YOU MAY ALSO LIKE
No comments