ಕೆಪಿಸಿಸಿ ಸಾರಥಿಯ ಜವಾಬ್ದಾರಿ ನೀಡಿದ್ದಕ್ಕೆ ಧನ್ಯವಾದಗಳು : ದಿನೇಶ್ ಗುಂಡೂರಾವ್
![]() |
ದಿನೇಶ್ ಗುಂಡುರಾವ್ |
ತೀವ್ರ ಕೂತುಹಲ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡುರಾವ್ ನೇಮಕವಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿ ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಕ್ಷದ ರಾಜ್ಯ ಮುಖಂಡರಿಗೆ ನೂತನ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೃತಜ್ಞತೆ ಸಲ್ಲಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ' ಕಾಂಗ್ರೆಸ್ ಪಕ್ಷಕ್ಕೆ ಇದು ಸವಾಲಿನ ದಿನಗಳು, ಇಂತಹ ಸಂದರ್ಭದಲ್ಲಿ ನನಗೆ ಕೆಪಿಸಿಸಿ ಸಾರಥಿಯ ಜವಾಬ್ದಾರಿ ನೀಡಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದಲೂ ಪಕ್ಷವನ್ನು ಯಶಸ್ವಿಯಾಗಿ ಕೊಂಡೊಯ್ಯಲು ಶ್ರಮಿಸುವುದಾಗಿ ಹೇಳಿದರು.
YOU MAY ALSO LIKE
No comments