ಜಕರ್ತಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ ಸಿಂಗಲ್ಸ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಫೈನಲ್ ಪಂದ್ಯದಲ್ಲಿ ಸೋಲುವ ಮೂಲಕ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ಫೈನಲ್ ನಲ್ಲಿ ಸಿಂಧು ಚೀನಾದ ಥೈಪೇಯ ತೈ ಝು ಯಿಂಗ್ ವಿರುದ್ಧ 13-21, 16-21 ನೇರ ಸೆಟ್ ಗಳಿಂದ ಸೋಲನುಭವಿಸಿದ್ದಾರೆ. ಈ ಮೂಲಕ ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಫೈನಲ್ ತಲುಪುವ ಮೂಲಕ ಸಾಧನೆ ಮಾಡಿದ್ದಾರೆ.
SPONSORED CONTENT
ಏಷ್ಯನ್ ಗೇಮ್ಸ್: ಸೋಲಿನಲ್ಲೂ ದಾಖಲೆ ಬರೆದ ಪಿವಿ ಸಿಂಧು..!
Reviewed by Admin
on
August 28, 2018
Rating: 5
No comments