ಏಷ್ಯನ್ ಗೇಮ್ಸ್: ಶಾಟ್ ಪುಟ್ ನಲ್ಲಿ ಭಾರತಕ್ಕೆ ಚಿನ್ನ
![]() |
ತಾಜೀಂದರ್ ಪಾಲ್ ಸಿಂಗ್ ಚಿನ್ನವನ್ನುಗೆದ್ದ ಕ್ಷಣ |
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ತಾಜೀಂದರ್ ಪಾಲ್ ಸಿಂಗ್ ಅವರು ಪುರುಷರ ಶಾಟ್ ಪುಟ್ ನಲ್ಲಿ ಚಿನ್ನವನ್ನು ಗೆದ್ದುಕೊಂಡಿದ್ದಾರೆ.
ತಾಜೀಂದರ್ ಪಾಲ್ ಸಿಂಗ್ ಅವರು 20.75 ಮೀಟರ್ ದೂರಕ್ಕೆ ಶಾಟ್ ಪುಟ್ಎಸೆದು ಏಷ್ಯನ್ ಗೇಮ್ಸ್ ನಲ್ಲಿ ನೂತನ ದಾಖಲೆಯೊಂದಿಗೆ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. ತಮ್ಮ ಐದನೇ ಪ್ರಯತ್ನದಲ್ಲಿ ತಾಜೀಂದರ್ ಪಾಲ್ ಸಿಂಗ್ ಅತ್ಯಂತ ದೂರಕ್ಕೆ ಗುಂಡನ್ನು ಎಸೆಯುವ ಮೂಲಖ ಮೊದಲ ಸ್ಥಾನಕ್ಕೇರಿ ಚಿನ್ನವನ್ನು ಗೆದ್ದುಕೊಂಡಿದ್ದಾರೆ.
No comments